ಶಿರಮಗೊಂಡನಹಳ್ಳಿ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ರವಿಕುಮಾರ್

ದಾವಣಗೆರೆ,ನ.7- ಶಿರಮಗೊಂಡನಹಳ್ಳಿ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಜೆ .ರವಿಕುಮಾರ್, ಉಪಾಧ್ಯಕ್ಷರಾಗಿ ಹಾಲಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: Content is protected !!