ದಾವಣಗೆರೆ ಎಂ.ಸಿ.ಸಿ. ‘ಎ’ ಬ್ಲಾಕ್, 3ನೇ ಮೇನ್, 3ನೇ ಕ್ರಾಸ್ ನಿವಾಸಿ ಶ್ರೀ ಕರಿಬಸಪ್ಪ ಬೆನ್ನೂರು ಅವರು ದಿನಾಂಕ 05.08.2020ನೇ ಬುಧವಾರ ಮಧ್ಯಾಹ್ನ 2 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯ್ನು ದಿನಾಂಕ 06.08.2020ನೇ ಗುರುವಾರ ಬೆಳಿಗ್ಗೆ 11 ಗಂಟೆಗೆ ಕುಂಬಳೂರು ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ
December 24, 2024