ದಾವಣಗೆರೆ ಡಿಸಿಎಂ ಟೌನ್ ಶಿಪ್ ವಾಸಿ ಟಿ. ಅಜ್ಮತ್ ಉಲ್ಲಾ (70) ಅವರು ದಿನಾಂಕ 05.08.2020 ರಂದು ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 06.08.2020ರ ಗುರುವಾರ ಬೆಳಿಗ್ಗೆ 8 ಗಂಟೆಗೆ ನಗರದ ಪಿ.ಬಿ.ರಸ್ತೆಯ ಲ್ಲಿರುವ ಹಳೇ ಖಬರಸ್ತಾನದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ
July 6, 2024