ದಾವಣಗೆರೆ ನಿಟುವಳ್ಳಿ ಹೊಸ ಬಡಾವಣೆ, 1ನೇ ಮೇನ್ 5ನೇ ಕ್ರಾಸ್ ಹಳೇಕಡ್ಲೆಬಾಳು ಗ್ರಾಮದ ನಿವೃತ್ತ ಶಿಕ್ಷಕರಾದ ಜಿ. ಹಾಲಪ್ಪ (ಹಾಲಪ್ಪ ಮೇಷ್ಟ್ರು) (84) ಇವರು ದಿನಾಂಕ 9.11.2020ರ ಸೋಮವಾರ ಮಧ್ಯಾಹ್ನ 2.45ಕ್ಕೆ ನಿಧನರಾದರು. ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 10.11.2020ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮೃತರ ಸ್ವಗ್ರಾಮವಾದ ಹಳೇ ಕಡ್ಲೇಬಾಳು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 4, 2024