ದಾವಣಗೆರೆ ವಿದ್ಯಾನಗರ ವಾಸಿ ದಿ.ಯಲವಟ್ಟಿ ಹನುಮಂತಪ್ಪನವರ ಧರ್ಮಪತ್ನಿ ಶ್ರೀಮತಿ ಶಿವಮ್ಮ (91) ಅವರು, ದಿನಾಂಕ 13.11.2020 ರಂದು ಶುಕ್ರವಾರ ಮಧ್ಯಾಹ್ನ 3.15ಕ್ಕೆ ದೈವಾಧೀನರಾದರು. ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರು, ಅಳಿಯಂದಿರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.11.2020 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 6, 2024