ಜಗಳೂರು ತಾಲ್ಲೂಕು, ಅಸಗೋಡು ಗ್ರಾಮದ ವಾಸಿ ಸಂತೇಬೆನ್ನೂರು ಮಠದ ಗಂಗಮ್ಮ (85) ಅವರು ದಿನಾಂಕ 18.11.2020ರ ಬುಧವಾರ ಸಂಜೆ 6.40ಕ್ಕೆ ನಿಧನರಾಗಿದ್ದಾರೆ. ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 19.11.2020 ರಂದು ಗುರುವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ರಾಜಾಜಿ ನಗರದ ಹರಿಶ್ಚಂದ್ರ ಘಾಟ್ನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024