ದಾವಣಗೆರೆ ನಗರದ ತರಳಬಾಳು ಬಡಾವಣೆಯ ನಿವಾಸಿ, ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಪ್ರೌಢಶಾಲೆಗಳಲ್ಲಿ ಅಧ್ಯಾಪಕರಾಗಿ ನಿವೃತ್ತರಾಗಿದ್ದ ಶ್ರೀಯುತ ಎಂ.ಕೆ. ಹಾಲಪ್ಪ (74) ಅವರು ದಿನಾಂಕ 1.12.2020 ರ ಮಂಗಳವಾರ ಮಧ್ಯಾಹ್ನ 1.00 ಗಂಟೆಗೆ ನಿಧನರಾಗಿದ್ದಾರೆ. ಇಬ್ಬರು ಪುತ್ರರು, ಒಬ್ಬ ಪುತ್ರಿ, ಮೊಮ್ಮಕ್ಕಳು, ಶಿಷ್ಯ ವೃಂದ, ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 02.12.2020 ರ ಬುಧವಾರ ಮಧ್ಯಾಹ್ನ 12.30ಕ್ಕೆ ಸ್ವಗ್ರಾಮ ಚನ್ನಗಿರಿ ತಾಲ್ಲೂಕು, ನಾರಶೆಟ್ಟಿಹಳ್ಳಿಯ ಮೃತರ ತೋಟದಲ್ಲಿ ನೆರವೇರಿಸಲಾಗುವುದು.
February 25, 2025