ಹರಿಹರ, ಡಿ.9- ತಾಲ್ಲೂಕು ಪಂಚಾಯತಿ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆದಾಪುರದ ವೀರ ಭದ್ರಪ್ಪ ಅವರು ರಾಜೀನಾಮೆಯನ್ನು ತಾಪಂ ಅಧ್ಯಕ್ಷರಾದ ಶ್ರೀದೇವಿ ಮಂಜಪ್ಪ ಅವರಿಗೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶಾಂತಮ್ಮ ಗದಿಗೆಪ್ಪ, ತಾಪಂ ಸದಸ್ಯರಾದ ಕೊಟ್ರೇಶಪ್ಪ ಸಿರಿಗೆರೆ, ಮಾಜಿ ಉಪಾಧ್ಯಕ್ಷೆ ಜಯಮ್ಮ ಬಸವಲಿಂಗಪ್ಪ ಲಕ್ಷ್ಮಿ ಮಹಾಂತೇಶ್, ಬಸವಲಿಂಗಪ್ಪ ಹಾಗೂ ಇತರರು ಹಾಜರಿದ್ದರು.
January 11, 2025