ದಾವಣಗೆರೆ ಎಂ.ಸಿ.ಸಿ. `ಬಿ’ ಬ್ಲಾಕ್, 10ನೇ ಮೇನ್, # 3174, (`ಮಾರುತಿ’) ವಾಸಿ ದಿ|| ಬಿ.ಜಿ. ಶಾಂತಪ್ಪ ಇವರ ಧರ್ಮಪತ್ನಿ ಶ್ರೀಮತಿ ಶಶಿರೇಖ ಅವರು ದಿನಾಂಕ 10.12.2020ರ ಗುರುವಾರ ರಾತ್ರಿ 10 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 82 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 11.12.2020ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 7, 2025