ದಾವಣಗೆರೆ ಎಂ.ಸಿ.ಸಿ. `ಬಿ’ ಬ್ಲಾಕ್ ವಾಸಿ, ಸಾಲಿಮಠದ ಬಸವರಾಜಯ್ಯ ಮತ್ತು ಶ್ರೀಮತಿ ಸುನಂದಮ್ಮನವರ ಪುತ್ರ ಸಿವಿಲ್ ಇಂಜಿನಿಯರ್ ಶ್ರೀ ಮಲ್ಲಿಕಾರ್ಜುನ ಸಾಲಿಮಠ ಅವರು ಅವರು ದಿನಾಂಕ 11.12.2020ರ ಶುಕ್ರವಾರ ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 45 ವರ್ಷ ವಯಸ್ಸಾಗಿತ್ತು. ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 11.12.2020ರ ಶುಕ್ರವಾರ ಬೆಂಗಳೂರಿನಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024