ದಾವಣಗೆರೆ ತರಳಬಾಳು ಬಡಾವಣೆ 1ನೇ ಮೇನ್, 4ನೇ ಕ್ರಾಸ್ ವಾಸಿ ಜಯದೇವಯ್ಯ ಹಿರೇಮಠ ಇವರ ಧರ್ಮಪತ್ನಿ ಶ್ರೀಮತಿ ಗಿರಿಜಮ್ಮ (86) ಅವರು ದಿನಾಂಕ: 25.12.2020 ರಂದು ಶುಕ್ರವಾರ ಮಧ್ಯಾಹ್ನ 12.40ಕ್ಕೆ ಲಿಂಗೈಕ್ಯರಾಗಿದ್ದಾರೆ. ಪತಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 26.12.2020 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಬಾಟ್ಲಿ ಬಿಲ್ಡಿಂಗ್ ರಸ್ತೆಯ ಶಾಮನೂರು ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025