ದಾವಣಗೆರೆ ಸಿಟಿ ಆಂಜನೇಯ ಬಡಾವಣೆ 17ನೇ ಕ್ರಾಸ್ ವಾಸಿ, ಡಾ|| ಚನ್ನೇಶ್ ಪಟೇಲ್ ಇವರ ತಂದೆಯವರಾದ ಶ್ರೀ ಜಿ.ಸದಾಶಿವಪ್ಪ (75) ಅವರು ದಿನಾಂಕ 25.12.2020ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ ಮತ್ತು ಸಹೋದರ, ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುತ್ತಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 26.12.2020ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಮೃತರ ಸ್ವಗ್ರಾಮ ಚನ್ನಗಿರಿ ತಾಲ್ಲೂಕು ಬಸವಾಪಟ್ಟಣದಲ್ಲಿನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025