ಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ

ದಾವಣಗೆರೆ ಅಶೋಕ ಚಿತ್ರಮಂದಿರದ ಬಳಿಯ ಶ್ರೀ ಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ಏರ್ಪಾಡಾಗಿದ್ದ ಕಾರ್ತಿಕ ದೀಪೋತ್ಸವಕ್ಕೆ ಗಣ್ಯರು ಚಾಲನೆ ನೀಡಿದರು.

error: Content is protected !!