ದಾವಣಗೆರೆ ವಿಜಯನಗರ ಬಡಾವಣೆ ವಾಸಿ, ದಿ|| ಭಜಂತ್ರಿ ನರಸಿಂಹಯ್ಯ ಇವರ ಧರ್ಮಪತ್ನಿ ಶ್ರೀಮತಿ ಸಂಜೀವಮ್ಮ (65) ಅವರು ದಿನಾಂಕ 13.08.2020ರ ಗುರುವಾರ ಸಂಜೆ 5.30 ಕ್ಕೆ ನಿಧನರಾದರು. ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.08.2020ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024