ದಾವಣಗೆರೆ ತಾಲ್ಲೂಕಿನ ಕಬ್ಬೂರು ಗ್ರಾಮದ ವಾಸಿ ಕೆ.ಪೂಜಾರ ನಂಜಪ್ಪ (92) ದಿನಾಂಕ 15.08.2020ರ ಶನಿವಾರ ಬೆಳಿಗ್ಗೆ 10.45 ನಿಧನರಾದರು. ಪತ್ನಿ, ಐವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 16.08.2020ರ ಭಾನುವಾರ ಬೆಳಿಗ್ಗೆ 10ಕ್ಕೆ ಮೃತರ ಸ್ವಗ್ರಾಮ ಕಬ್ಬೂರಿನ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 6, 2024