ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದ ವಾಸಿ, ದಿ|| ಕಲ್ಲಪ್ಪ ಇವರ ಪುತ್ರ ಹನುಮಂತಪ್ಪ (50) ಅವರು ದಿನಾಂಕ 17.8.2020ರ ಸೋಮವಾರ ಸಂಜೆ 5 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.08.2020ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಬಿ. ಕಲಪನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 27, 2024