ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕು ದೀಟೂರು ಗ್ರಾಮದ ದಿ. ಹಿರೇಬಿದರಿ ಸಿದ್ದಪ್ಪನವರ ಧರ್ಮಪತ್ನಿ ಶ್ರೀಮತಿ ಹಾಲಮ್ಮ ಇವರು ದಿನಾಂಕ 26.08.2020 ರ ಬುಧವಾರ ನಿಧನರಾದರು. ಮೃತರ ಅಂತ್ಯಕ್ರಿಯೆ ಯನ್ನು ದಿನಾಂಕ 27.08.2020 ರ ಗುರುವಾರ ಮಧ್ಯಾಹ್ನ 12.00 ಗಂಟೆಗೆ ದೀಟೂರು ಗ್ರಾಮದ ರುದ್ರಭೂಮಿ ಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024