ದಾವಣಗೆರೆ ತಾಲ್ಲೂಕು, ಬಸವನಾಳು ಗ್ರಾಮದ ವಾಸಿ, ಬಿ.ಜಿ.ಬಸಪ್ಪಯ್ಯನವರ ಧರ್ಮಪತ್ನಿ ಶ್ರೀಮತಿ ಸುನಂದಮ್ಮ (61) ಅವರು ದಿನಾಂಕ: 28.08.2020ರಂದು ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಧನರಾದರು. ಪತಿ, ಓರ್ವ ಪುತ್ರ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ: 29.08.2020 ರಂದು ಬೆಳಿಗ್ಗೆ 11 ಗಂಟೆಗೆ ಬಸವನಾಳು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 24, 2025