ಶಿರಮಗೊಂಡನಹಳ್ಳಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಶಂಭುಲಿಂಗಪ್ಪ

ದಾವಣಗೆರೆ,ಆ.30- ಶಿರಮಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಆರ್.ಸಿ. ಶಂಭುಲಿಂಗಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

error: Content is protected !!