ದಾವಣಗೆರೆ ತಾಲ್ಲೂಕು ಹಳೇ ಕುಂದುವಾಡ ಗ್ರಾಮದ ಶ್ರೀ ಮಾರಿಕಾಂಬಾ ದೇವಸ್ಥಾನದ ಅರ್ಚಕರಾದ ಶ್ರೀಧರ್ಚಾರ್ (70) ಅವರು ದಿನಾಂಕ 29.08.2020 ಶನಿವಾರ ರಾತ್ರಿ 11 ಗಂಟೆಗೆ ಹೃದಯಾಘಾತದಿಂದ ನಿಧನರಾದರು. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 30.08.2020 ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಹಳೇ ಕುಂದುವಾಡದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024