ದಾವಣಗೆರೆ ತಾಲ್ಲೂಕು ಹೊಸಕುಂದುವಾಡ ಗ್ರಾಮದ ವಾಸಿ ಶ್ರೀ ಬಿ.ಎನ್. ನಾಗೇಂದ್ರಚಾರ್ ಅವರು ದಿನಾಂಕ 03.09.2020ರ ಗುರುವಾರ ರಾತ್ರಿ 9.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಐವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 04.09.2020ರ ಶುಕ್ರವಾರ ಮಧ್ಯಾಹ್ನ 1.30 ಕ್ಕೆ ಹೊಸ ಕುಂದುವಾಡ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024