ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಅಣಜಿಗೆರೆ ಮೂಲದ ಆಸ್ಟ್ರೇಲಿಯಾದ ಮೆಲ್ಬೋರ್ನ್ ವಾಸಿ ಸೋಮಶೇಖರ್ ಪಾಟೀಲ್ (80) ಅವರು ದಿನಾಂಕ 04.09.2020 ರಂದು ಶುಕ್ರವಾರ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 07.09.2020ರಂದು ಸೋಮವಾರ ಮೆಲ್ಬೋರ್ನ್ನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 8, 2024