ಅಭಿಮಾನಿಗಳಿಂದ ಕಿಚ್ಚ ಸುದೀಪ್ ಹುಟ್ಟುಹಬ್ಬ ಆಚರಣೆ

ದಾವಣಗೆರೆ,ಸೆ.7- ಚಿತ್ರನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬವನ್ನು ಆಶ್ರಯ ಹಿರಿಯ ವನಿತೆಯರ ಆನಂದಧಾಮ ವೃದ್ಧಾಶ್ರಮದಲ್ಲಿ ಆಚರಿಸ ಲಾಯಿತು. ಊಟದ ವ್ಯವಸ್ಥೆ ಹಾಗೂ ಮಾಸ್ಕ್‌ಗಳ ವಿತರಣೆಯನ್ನು ಜಿಲ್ಲಾ ಕಿಚ್ಚ ಸುದೀಪ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಯಿತು.

error: Content is protected !!