ದಾವಣಗೆರೆ ಡಿಸಿಎಂ ಲೇಔಟ್ ವಾಸಿ, ನಿವೃತ್ತ ಕಿರಿಯ ಮಹಿಳಾ ಆರೋಗ್ಯ ಸಹಾಯಕರಾದ ಶ್ರೀಮತಿ ಎನ್.ಸತ್ಯಮ್ಮ (64) ಅವರು ದಿನಾಂಕ 06.09.2020 ರಂದು ಭಾನುವಾರ ಸಂಜೆ 5.30ಕ್ಕೆ ನಿಧನರಾದರು. ಪತಿ, ಮಕ್ಕಳು, ಮೊಮ್ಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 07.09.2020 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ತಾಲ್ಲೂಕು ದಂಡಿನ ಕುರುಬರಹಟ್ಟಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024