ದಾವಣಗೆರೆ ಜಿಲ್ಲೆ, ಜಗಳೂರು ತಾಲ್ಲೂಕು ಚಿಕ್ಕಅರಕೆರೆ ಗ್ರಾಮದ ವಾಸಿ ಶ್ರೀ ಗೌಡ್ರು ಬಸವನಗೌಡ್ರು ಅವರು ದಿನಾಂಕ 6.9.2020ರಂದು ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 7.9.2020ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಚಿಕ್ಕಅರಕೆರೆ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ
July 8, 2024