ದಾವಣಗೆರೆ ವಿನೋಬನಗರ 1ನೇ ಮೇನ್, 6ನೇ ಕ್ರಾಸ್ ವಾಸಿ, ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಕಲೆಕ್ಟರ್ ಕೆ.ಆರ್.ವೀರಣ್ಣ (ಕಾರ್ತಿಕಿ ಹತ್ತಿ) (65) ಅವರು ದಿನಾಂಕ:07.09.2020ರಂದು ಸೋಮವಾರ ಬೆಳಿಗ್ಗೆ 10.45ಕ್ಕೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ: 7.9.2020 ರಂದು ಸೋಮವಾರ ಸಂಜೆ 7.30 ಕ್ಕೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 8, 2024