ದಾವಣಗೆರೆ ಪಿಸಾಳೆ ಗಿರಿಯಪ್ಪ ಲೇಔಟ್ ವಾಸಿ, ಶ್ರೀ ಅಂಬಾಭವಾನಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕರಾದ ಶ್ರೀ ಶಿವಾಜಿರಾವ್ ಜಾಧವ್ ಅವರು ದಿನಾಂಕ 7.9.2020ರ ಸೋಮವಾರ ಮಧ್ಯಾಹ್ನ ನಿಧನರಾದರು. ಮೃತರಿಗೆ 47 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 7.9.2020ರಂದು ವೈಕುಂಠಧಾಮದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 8, 2024