ದಾವಣಗೆರೆ ನಗರ ವಾಸಿ ದಿ|| ಶಾಮನೂರು ಸಂಗಪ್ಪನವರ ಪುತ್ರರೂ, ದಾವಣಗೆರೆ ರೈತರ ಫಸಲುಗಳ ಪರಿವರ್ತನಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘದ (ನಿ) ಅಧ್ಯಕ್ಷರೂ, ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕರೂ ಆದ ಶ್ರೀ ಶಾಮನೂರು ಕಲ್ಲೇಶಪ್ಪನವರು ದಿನಾಂಕ 07.09.2020ರ ಸೋಮವಾರ ಬೆಳಿಗ್ಗೆ 11.30 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 07.09.2020ರ ಸೋಮವಾರ ಸಂಜೆ 4.30 ಕ್ಕೆ ಮೃತರ ಪ್ರಶಾಂತ್ ರೈಸ್ಮಿಲ್ ಆವರಣದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024