ಚಿತ್ರದುರ್ಗ ತಾಲ್ಲೂಕು ಭರಮಸಾಗರ ಗ್ರಾಮದ ವಾಸಿ, ಜವಳಿ ಕೊಟ್ರೇಶ್ (78) ಅವರು ದಿನಾಂಕ 11.09.2020ರ ಶುಕ್ರವಾರ ರಾತ್ರಿ 9.50 ಕ್ಕೆ ನಿಧನರಾದರು. ಪತ್ನಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 12.09.2020ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಭರಮಸಾಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024