ದಾವಣಗೆರೆ ತಾಲ್ಲೂಕು ರಾಮಗೊಂಡನಹಳ್ಳಿ ಗ್ರಾಮದ ವಾಸಿ, ಬಸಮ್ಮ ಅವರು ದಿನಾಂಕ 11.09.2020ರ ಶುಕ್ರವಾರ ಸಂಜೆ 4 ಗಂಟೆಗೆ ನಿಧನರಾದರು. ಮಕ್ಕಳು ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 12.09.2020ರ ಶನಿವಾರ ಬೆಳಿಗ್ಗೆ ಮೃತರ ಸ್ವಗ್ರಾಮ ರಾಮಗೊಂಡನಹಳ್ಳಿ ಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024