ದಾವಣಗೆರೆ, ಸೆ.13- ನಗರದಲ್ಲಿ ನೀಟ್ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಎನ್.ಎಸ್.ಯು.ಐ. ಕಾರ್ಯಕರ್ತರು ಮಾಸ್ಕ್ಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಎನ್.ಎಸ್.ಯು.ಐ. ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಮುಜಾಹಿದ್ ಪಾಷಾ, ಕಾರ್ಯಕರ್ತರಾದ ಪ್ರವೀಣ್ ಕುಮಾರ್, ಶಶಿಧರ್ ಪಾಟೀಲ್, ಹರೀಶ್, ಬಾಷಾ, ಶ್ರೀಕಾಂತ್ ಪಾಲ್ಗೊಂಡಿದ್ದರು.
January 8, 2025