ದಾವಣಗೆರೆ ತಾಲ್ಲೂಕು ಹಳೇಬಿಸಲೇರಿ ಗ್ರಾಮದ ಕ್ಯಾತೇರ ರಾಜಪ್ಪ (68) (ದಳಪತಿಗಳು, ಶುಗರ್ ಫ್ಯಾಕ್ಟರಿ ರೈತರ ಸಂಘದ ಸದಸ್ಯರು, ಕುಕ್ಕುವಾಡ) ಇವರು ದಿನಾಂಕ 12.09.2020ರ ಶನಿವಾರ ಬೆಳಗಿನ ಜಾವ 3 ಗಂಟೆಗೆ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 12.09.2020ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಹಳೇಬಿಸಲೇರಿ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025