ದಾವಣಗೆರೆ ತಾಲ್ಲೂಕು ಆಲೂರು ಗ್ರಾಮದ ವಾಸಿ ದಿ|| ಬಡಗಲಪ್ಪರ ದೊಡ್ಡಹನುಮಣ್ಣನವರ ಪತ್ನಿ ಗಿರಿಜಮ್ಮ (82) ಅವರು ದಿನಾಂಕ 12.9.2020ರ ಶನಿವಾರ ರಾತ್ರಿ 7.30ಕ್ಕೆ ನಿಧನರಾದರು. ಮೂವರು ಪುತ್ರರು, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 13.9.2020ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಮೃತರ ಸ್ವಗ್ರಾಮ ಆಲೂರಿನಲ್ಲಿ ನೆರವೇರಲಿದೆ ಎಂದು ಕುಟುಬಂದವರು ತಿಳಿಸಿದ್ದಾರೆ.
January 12, 2025