ದಾವಣಗೆರೆ ಸರಸ್ವತಿ ನಗರ `ಬಿ’ ಬ್ಲಾಕ್ ವಾಸಿ, ಡಿ.ಆರ್.ಎಂ. ಸೈನ್ಸ್ ಕಾಲೇಜು ಗಣೇಶ ದೇವಸ್ಥಾನದ ಅರ್ಚಕರಾದ ಶಿವಣ್ಣ ಪೂಜಾರ್ (68) ಅವರು ದಿನಾಂಕ 13.09.2020ರ ಭಾನುವಾರ ಸಂಜೆ 5 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.09.2020ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ಗಾಂಧಿನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024