ದಾವಣಗೆರೆ ತಾಲ್ಲೂಕು ಹಳೇಬಾತಿ ಗ್ರಾಮದ ವಾಸಿ ದಿ. ಛೇರಮನ್ ಶೇಖರಪ್ಪನವರ ಧರ್ಮಪತ್ನಿ ಶ್ರೀಮತಿ ನಾಗಮ್ಮ (85) ಅವರು ದಿನಾಂಕ 15.09.2020 ರ ಮಂಗಳವಾರ ಮಧ್ಯಾಹ್ನ 2.55 ಕ್ಕೆ ನಿಧನರಾದರು. ಮೂವರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು, ಸೊಸೆಯಂದಿರು, ಅಳಿಯಂದಿರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16.09.2020ರ ಬುಧವಾರ ಮಧ್ಯಾಹ್ನ 12 ಗಂಟೆಗೆ ಹಳೇಬಾತಿ ಗ್ರಾಮದಲ್ಲಿ ನೆರವೇರಿಸಲಾಗುವುದು.
July 8, 2024