ಹರಿಹರ ತಾಲ್ಲೂಕು ಹಿಂಡಸಘಟ್ಟ ಗ್ರಾಮದ ವಾಸಿ, ದಿ|| ಪಾಳ್ಯದ ಬಸವನಗೌಡ ಇವರ ಧರ್ಮಪತ್ನಿ ಶ್ರೀಮತಿ ರುದ್ರಮ್ಮ (72 ವರ್ಷ) ಅವರು ದಿನಾಂಕ 18.09.2020ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಿಧನರಾದರು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.09.2020ರ ಶುಕ್ರವಾರ ಸಾಯಂಕಾಲ ಹಿಂಡಸಘಟ್ಟ ಗ್ರಾಮದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024