ದಾವಣಗೆರೆ ತಾಲ್ಲೂಕು ಬೆಳವನೂರು ಗ್ರಾಮದ ದಿ|| ಗೋಪನಾಳು ಬಸಪ್ಪನವರ ಪತ್ನಿ ಶ್ರೀಮತಿ ಗಂಗಮ್ಮ (80) ಅವರು ದಿನಾಂಕ 18.09.2020ರ ಶುಕ್ರವಾರ ಸಂಜೆ 4.30ಕ್ಕೆ ನಿಧನರಾದರು. ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 19.09.2020ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಬಿ.ಕಲಪನಹಳ್ಳಿ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024