ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಪುಣಬಘಟ್ಟ ಗ್ರಾಮದ ವಾಸಿ ಕ್ಯಾರಕಟ್ಟೆ ರೇವಣ್ಣ (71) ಅವರು, ದಿನಾಂಕ 18.9.2020 ರ ಶುಕ್ರವಾರ ರಾತ್ರಿ 9.00 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರ, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 19.09.2020 ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಪುಣಬಘಟ್ಟ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024