ದಾವಣಗೆರೆ ಎಂ.ಸಿ.ಸಿ. ಬಿ ಬ್ಲಾಕ್ ವಾಸಿ, ದಾವಣಗೆರೆ ತಾಲ್ಲೂಕು ಮತ್ತಿ ಗ್ರಾಮದವ ರಾದ ಆರ್.ಪಿ. ಕಂಪನಿಯ ಇಂಜಿನಿಯರ್ ಬಷೀರ್ ಸಾಬ್ (50) ಅವರು ದಿನಾಂಕ 20.09.2020ರ ಭಾನುವಾರ ಸಂಜೆ 4 ಗಂಟೆಗೆ ಹೃದಯಾಘಾತದಿಂದ ನಿಧನರಾದರು. ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 20.09.2020ರ ಭಾನುವಾರ ರಾತ್ರಿ 10 ಗಂಟೆಗೆ ನಡೆಯಿತು.ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024