ದಾವಣಗೆರೆ ನಿಟ್ಟುವಳ್ಳಿ ವಾಸಿ ಹಾಲೋಳ್ ಹುಚ್ಚೆಂಗೆಪ್ಪ (68) ಅವರು ದಿನಾಂಕ 22.09.2020 ರಂದು ಮಂಗಳವಾರ ಮಧ್ಯಾಹ್ನ 12.45ಕ್ಕೆ ನಿಧನರಾಗಿದ್ದಾರೆ. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವಮೃತರ ಅಂತ್ಯಕ್ರಿಯೆಯು ದಿನಾಂಕ 22.09.2020ರಂದು ಮಂಗಳವಾರ ಸಂಜೆ ಕೆ.ಎಸ್.ಆರ್.ಟಿ.ಸಿ. ಡಿಪೋ ಹಿಂಭಾಗದ ರಾಮನಗರದ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 8, 2024