ಹರಪನಹಳ್ಳಿ ತಾಲ್ಲೂಕು ಕಮ್ಮತ್ತಹಳ್ಳಿ ಗ್ರಾಮದ ನಿವಾಸಿ ಎಲ್.ರೇವಣ್ಣ, ನಿವೃತ್ತ ಮುಖ್ಯ ಶಿಕ್ಷಕರು (70) ಅವರು ದಿನಾಂಕ 24.09.2020ರ ಗುರುವಾರ ಸಂಜೆ 5.30ಕ್ಕೆ ನಿಧನರಾದರು. ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25.09.2020ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 26, 2025