ದಾವಣಗೆರೆ ಕೆ.ಟಿ.ಜೆ. ನಗರ 6ನೇ ಕ್ರಾಸ್ ವಾಸಿ ದಿ.ಚಂದ್ರಪ್ಪ ವಾಲಿ ಇವರ ಧರ್ಮಪತ್ನಿ ಶ್ರೀಮತಿ ರತ್ನಮ್ಮ ವಾಲಿ (65) ಅವರು ದಿನಾಂಕ 24.09.2020ರ ಗುರುವಾರ ಮಧ್ಯಾಹ್ನ 1 ಗಂಟೆಗೆ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 25.09. 2020ರ ಶುಕ್ರವಾರ ಬೆಳಿಗ್ಗೆ 10ಕ್ಕೆ ಗಾಂಧಿನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 8, 2024