ಹರಿಹರ ತಾಲ್ಲೂಕು ಹನಗವಾಡಿ ಗ್ರಾಮದ ವಾಸಿ,ಶ್ರೀ ಪೂಜಾರ್ ಕೊಟ್ರಪ್ಪ ಇವರು ದಿನಾಂಕ 24.09.2020ರ ಗುರುವಾರ ರಾತ್ರಿ 8.40ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಧರ್ಮಪತ್ನಿ ಪುಟ್ಟಮ್ಮ ಸೇರಿದಂತೆ, ಆರು ಜನ ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 25.09.2020ರ ಶುಕ್ರವಾರ ಮಧ್ಯಾಹ್ನ 1.30ಕ್ಕೆ ಹನಗವಾಡಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 8, 2024