ಹರಪನಹಳ್ಳಿ ಪಟ್ಟಣದ ಮೇಗಳಪೇಟೆ ವಾಸಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೌಟಿ ಶಂಕ್ರಪ್ಪ (66) ಅವರು ದಿನಾಂಕ 26.9.2020 ರ ಶನಿವಾರ ಬೆಳಿಗ್ಗೆ 10.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ 26.9.2020 ರಂದು ಶನಿವಾರ ಸಂಜೆ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 9, 2024