ದೊಡ್ಡ ಓಬಜ್ಜಿಹಳ್ಳಿ ಗ್ರಾಮದ ಹಟ್ಟಿ ನಾಯಕ ಲಕ್ಯಾನಾಯ್ಕ್ (98) ಇವರು, ದಿನಾಂಕ 26.09.2020ರ ಶನಿವಾರ ಮಧ್ಯಾಹ್ನ 12.30ಕ್ಕೆ ನಿಧನರಾಗಿರುತ್ತಾರೆ. ಪತ್ನಿ, ಮಕ್ಕಳು, ಮೊಮ್ಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಇವರ ಅಂತ್ಯಕ್ರಿಯೆಯನ್ನು ದಿನಾಂಕ : 27.09.2020ರ ಭಾನುವಾರ ಬೆಳಿಗ್ಗೆ 10.00 ಗಂಟೆಗೆ ಓಬಜ್ಜಿಹಳ್ಳಿ ಗ್ರಾಮದ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 28, 2024