ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಶಂಕರನಹಳ್ಳಿ ಗ್ರಾಮದ ವಾಸಿ ಹುಚ್ಚಣ್ಣನವರ ಬಸಪ್ಪ (83) ಅವರು ದಿನಾಂಕ 28.09.2020 ರ ಸೋಮವಾರ ಸಂಜೆ 6.10 ಕ್ಕೆ ನಿಧನರಾದರು. ಮೂವರು ಪುತ್ರರು ಹಾಗೂ ಅಪಾರ ಬಂಧು- ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 29.9.2020 ರ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಶಂಕರನಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024