ಎಆರ್‌ಜಿ ಕಾಲೇಜಿನಲ್ಲಿ ಹುತಾತ್ಮರ ದಿನಾಚರಣೆ

ಎಆರ್‌ಜಿ ಕಾಲೇಜಿನಲ್ಲಿ ಹುತಾತ್ಮರ ದಿನಾಚರಣೆ

ದಾವಣಗೆರೆ, ಫೆ. 1 – ನಗರದ ಎ.ಆರ್.ಜಿ. ಕಾಲೇಜಿನಲ್ಲಿ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ. ಜಿ.ಬಿ. ಬೋರಯ್ಯ, ಪ್ರೊ. ಅನಿತಕುಮಾರಿ, ಡಾ. ಹೆಚ್.ಆರ್. ತಿಪ್ಪೇಸ್ವಾಮಿ, ಪ್ರೊ. ರಮೇಶ ಪೂಜಾರ್, ಪ್ರೊ ರಶ್ಮಿ,      ಪ್ರೊ ಆನಂದ್, ಡಾ. ಚಮನ್‍ಸಾಬ್,  ಕರಿಬಸಪ್ಪ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

error: Content is protected !!