ದಾವಣಗೆರೆ ಸಿಟಿ ಕೆ.ಟಿ.ಜೆ ನಗರ 14ನೇ ಕ್ರಾಸ್ 3ನೇ ಮೇನ್ ವಾಸಿ ವಜೀರ್ ಅಹಮ್ಮದ್ (62) ಇವರು ದಿನಾಂಕ 27.1.2023ರ ಶುಕ್ರವಾರ ಬೆಳಿಗ್ಗೆ 9.20ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.01.2023ರ ಶುಕ್ರವಾರ ಸಂಜೆ 5.30ಕ್ಕೆ ಪಿ.ಬಿ ರಸ್ತೆಯಲ್ಲಿರುವ ಹಳೇ ಖಬರಸ್ತಾನದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.