ದಾವಣಗೆರೆ ತಾಲೂಕು ಎಲೆಬೇತೂರು ಗ್ರಾಮದ ದಾವಣಗೆರೆ ಪ್ರಕಾಶಪ್ಪ (62) ಇವರು ದಿನಾಂಕ 28.1.2023ರ ಶನಿವಾರ ರಾತ್ರಿ ತಡರಾತ್ರಿ 12.10ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 29.01.2023ರ ಭಾನುವಾರ ಮಧ್ಯಾಹ್ನ 12.30 ಗಂಟೆಗೆ ಮೃತರ ಸ್ವಗ್ರಾಮವಾದ ಎಲೆಬೇತೂರು ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಲಿದ ಎಂದು ಕುಟುಂಬದವರು ತಿಳಿಸಿದ್ದಾರೆ.