ದಾವಣಗೆರೆ ಶಿವಕುಮಾರ ಸ್ವಾಮಿ ಬಡಾವಣೆ 2ನೇ ಮೇನ್, 4ನೇ ಕ್ರಾಸ್ ವಾಸಿ ದಿ.ರಾಜಶೇಖರಪ್ಪ ಇವರ ಧರ್ಮಪತ್ನಿ ಗುರುಬಸಮ್ಮ (78) ಇವರು ದಿನಾಂಕ 4.02.2023ರ ಶನಿವಾರ ರಾತ್ರಿ 10ಕ್ಕೆ ನಿಧನರಾದರು. ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 5.02.2023ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024